Skip to content
BibleKenya

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

ಕೀರ್ತ 134

ಸಂಧ್ಯಾಸೇವಕರಿಗೆ ಎಚ್ಚರಿಕೆ

ಯಾತ್ರಾಗೀತೆ.

ರಾತ್ರಿಯಲ್ಲಿ ಯೆಹೋವನ ಮಂದಿರದಲ್ಲಿರುವ ಆತನ ಸರ್ವಸೇವಕರೇ,

ಬನ್ನಿರಿ, ಯೆಹೋವನನ್ನು ಕೊಂಡಾಡಿರಿ.

ಮಹಾಪರಿಶುದ್ಧ ಸ್ಥಳದ ಕಡೆಗೆ ಕೈಯೆತ್ತಿ,

ಯೆಹೋವನನ್ನು ಕೊಂಡಾಡಿರಿ.

ಭೂಮ್ಯಾಕಾಶಗಳನ್ನು ಉಂಟುಮಾಡಿದ ಯೆಹೋವನು,

ಚೀಯೋನಿನೊಳಗಿಂದ ನಿನ್ನನ್ನು ಆಶೀರ್ವದಿಸಲಿ.

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019. Copyright © 2017, 2019 Bridge Connectivity Solutions. Licensed under CC BY-SA 4.0. Source: eBible.org. Typeset from the source files; no intended changes to scripture wording. BibleKenya is not endorsed by the rights holder.

Full source notice & licence · CC BY-SA 4.0 · SourceEdition imported 2026-10-25.

BibleKenya

Reader settings

Theme
Font
Alignment
Reading width

Saved in this browser and used offline too. Press ? for keyboard shortcuts.